ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

newsics.com/ನ್ಯೂಸಿಕ್ಸ್ ತುಮಕೂರ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ)   ಎಚ್ಚರಿಕೆಯನ್ನು ನೀಡಿದ್ದಾರೆ. ಅಜ್ಜಯ್ಯನವರು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು  ಎಂದು ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದಾರೆ. ಶ್ರೀಗಳ ಈ ಆದೇಶದ ಬೆನ್ನಲ್ಲೇ, … Continue reading ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ