Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೊನೆ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಎಮ್ಮೆಗೆ ಸಿಕ್ಕಿತು ಜೀವದಾನ
ಪ್ರಮುಖವಿದೇಶ

ಕೊನೆ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಎಮ್ಮೆಗೆ ಸಿಕ್ಕಿತು ಜೀವದಾನ

Share
1 Min Read
SHARE

newsics.com/ನ್ಯೂಸಿಕ್ಸ್

ಢಾಕಾ:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿನ ಅಪರೂಪದ ಎಮ್ಮೆಯನ್ನು ಬಾಂಗ್ಲಾದೇಶ ಸರ್ಕಾರವು ಕೊನೆಯ ಕ್ಷಣದಲ್ಲಿ ಬಕ್ರೀದ್ ಬಲಿಯಿಂದ ರಕ್ಷಿಸಿದೆ.

ಸಾರ್ವಜನಿಕರ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಮೂಕಜೀವಿಯನ್ನು ಇದೀಗ ಢಾಕಾದ ರಾಷ್ಟ್ರೀಯ ಮೃಗಾಲಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಅವರ ವಿಶೇಷ ಆದೇಶದ ಮೇರೆಗೆ, ಎಮ್ಮೆಯನ್ನು ಖರೀದಿಸಿದ್ದ ವ್ಯಕ್ತಿಗೆ ಹಣವನ್ನು ಮರುಪಾವತಿಸಲು ಮತ್ತು ಎಮ್ಮೆಯನ್ನು ಸುರಕ್ಷಿತವಾಗಿ ಢಾಕಾದ ರಾಷ್ಟ್ರೀಯ ಮೃಗಾಲಯಕ್ಕೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಈ ವಿಶಿಷ್ಟ ಪ್ರಾಣಿಯನ್ನು ನೋಡಲು ವಿಪರೀತ ಜನಸಮೂಹ ಜಮಾಯಿಸುತ್ತಿದ್ದರಿಂದ, ಅಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಮತ್ತು ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ‘ಡೊನಾಲ್ಡ್ ಟ್ರಂಪ್’ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದರಿಂದ ಯಾವುದೇ ಅನಗತ್ಯ ಜಾಗತಿಕ ಅಥವಾ ರಾಜಕೀಯ ಉದ್ವಿಗ್ನತೆ ಸೃಷ್ಟಿಯಾಗಬಾರದು ಎಂಬುದು ಸರ್ಕಾರದ ಉದ್ದೇಶ ಎನ್ನಲಾಗಿದೆ.

ಸುಮಾರು700ಕೆಜಿ ತೂಕದ ಈ ಆಲ್ಬಿನೋ ಎಮ್ಮೆಯ ತಲೆಯ ಮೇಲೆ ಚಿನ್ನದ ಬಣ್ಣದ ಕೂದಲು ತೂಗಾಡುತ್ತಿತ್ತು. ಈ ಕೇಶವಿನ್ಯಾಸವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಂತೆಯೇ ಇದ್ದಿದ್ದರಿಂದ ಮಾಲೀಕ ಜಿಯಾವುದ್ದೀನ್ ಮೃಧಾ ಅವರ ಕಿರಿಯ ಸಹೋದರ ಇದಕ್ಕೆ ಮೊದಲು ಆ ಹೆಸರಿಟ್ಟಿದ್ದನು.

ಸದ್ಯ ಡೊನಾಲ್ಡ್ ಟ್ರಂಪ್ ಎಮ್ಮೆಯನ್ನು ಢಾಕಾದ ರಾಷ್ಟ್ರೀಯ ಮೃಗಾಲಯಕ್ಕೆ ಒಪ್ಪಿಸಲಾಗಿದೆ. ಮೃಗಾಲಯದಲ್ಲಿ ಇದಕ್ಕೆ ಪ್ರತ್ಯೇಕ ಶೆಡ್ ವ್ಯವಸ್ಥೆ ಮಾಡಲಾಗಿದ್ದು, ವಿಶೇಷ ಆರೈಕೆಗಾಗಿ ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಬಲಿಯಾಗಬೇಕಿದ್ದ ಪ್ರಾಣಿಯೊಂದು ಮೃಗಾಲಯದ ಆಕರ್ಷಣೆಯಾಗಿ ಬದಲಾಗಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

Gold-Silver Rate ಬೆಳ್ಳಿ-ಬಂಗಾರದ ಬೆಲೆ ಭಾರೀ ಇಳಿಕೆ

TAGGED:Donald Trump's buffalo received a life-saving donation at the last minute
Share This Article
Facebook Twitter Copy Link Print
Previous Article ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಸಿಎಂ ಸಿದ್ದರಾಮಯ್ಯ ಘೋಷಣೆ
Next Article ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?