Drishyam 3 : 7 ದಿನಗಳಲ್ಲೇ ವಿಶ್ವಾದ್ಯಂತ ₹75 ಕೋಟಿ ಭರ್ಜರಿ ಕಲೆಕ್ಷನ್‌ ಮಾಡಿದ ದೃಶ್ಯಂ 3

newsics.com/ನ್ಯೂಸಿಕ್ಸ್ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಮತ್ತು ನಿರ್ದೇಶಕ ಜೀತು ಜೋಸೆಫ್‌ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ʻದೃಶ್ಯಂ 3’ ಬಾಕ್ಸಾಫೀಸ್‌ನಲ್ಲಿ ಅಕ್ಷರಶಃ ಸುನಾಮಿ ಎಬ್ಬಿಸಿದೆ. ರಿಲೀಸ್‌ ಆದ ಕೇವಲ ಏಳು ದಿನಗಳಲ್ಲೇ ಈ ಸಿನಿಮಾ ಮಾಲಿವುಡ್‌ನಲ್ಲಿ ದಾಖಲೆ ಬರೆದಿದೆ. ವಾರದ ದಿನಗಳಲ್ಲಿ ಸಹಜವಾಗಿಯೇ ಕಲೆಕ್ಷನ್ ಕೊಂಚ ಕುಸಿದಿತ್ತಾದರೂ, ಬುಧವಾರ (ಮೇ 27) ಚಿತ್ರದ ಗಳಿಕೆಯಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬಂದಿದೆ. ಇದರೊಂದಿಗೆ ಬಿಡುಗಡೆಯಾದ ಕೇವಲ 7 ದಿನಗಳಲ್ಲೇ ಸಿನಿಮಾ ಭಾರತದಾದ್ಯಂತ 75 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ … Continue reading Drishyam 3 : 7 ದಿನಗಳಲ್ಲೇ ವಿಶ್ವಾದ್ಯಂತ ₹75 ಕೋಟಿ ಭರ್ಜರಿ ಕಲೆಕ್ಷನ್‌ ಮಾಡಿದ ದೃಶ್ಯಂ 3