Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bharat Bhagya Vidhata First Look Poster ಕಂಗನಾ ರಣಾವತ್ ನಟನೆಯ ಭಾರತ್ ಭಾಗ್ಯ ವಿಧಾತಾ ಸಿನಿಮಾದ ಫಸ್ಟ್ ಲುಕ್ ರಿಲೀಸ್
ದೇಶಪ್ರಮುಖಮನರಂಜನೆ

Bharat Bhagya Vidhata First Look Poster ಕಂಗನಾ ರಣಾವತ್ ನಟನೆಯ ಭಾರತ್ ಭಾಗ್ಯ ವಿಧಾತಾ ಸಿನಿಮಾದ ಫಸ್ಟ್ ಲುಕ್ ರಿಲೀಸ್

Share
2 Min Read
SHARE

newsics.com/ನ್ಯೂಸಿಕ್ಸ್

ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅಭಿನಯದ ಭಾರತ್ ಭಾಗ್ಯ ವಿಧಾತಾ ಚಿತ್ರದ ಮೋಷನ್ ಪೋಸ್ಟರ್  ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಮೂಲಕ ಕಂಗನಾ ಅವರು ಫಸ್ಟ್ ಲುಕ್ ಹಂಚಿಕೊಂಡಿದ್ದಾರೆ.

ಮುಖದ ಮೇಲೆ ಗಾಯದ ಗುರುತುಗಳು ಹಾಗೂ ಕೆನ್ನೆಯ ಮೇಲೆ ರಕ್ತದ ಕಲೆಗಳೊಂದಿಗೆ, ಉರಿಯುತ್ತಿರುವ ಬೆಂಕಿಯ ನಡುವೆ ಕಂಗನಾ ನಡೆದು ಬರುತ್ತಿರುವುದನ್ನು ಇದರಲ್ಲಿ ಕಾಣಬಹುದು. ನರ್ಸ್ ಸಮಸ್ತ್ರ ಧರಿಸಿರುವ ಕಂಗನಾ, ರೋಗಿಯೊಬ್ಬರಿಗೆ ಸಹಾಯ ಮಾಡುತ್ತಿರುವಂತೆ ಪೋಸ್ಟರ್ ವಿನ್ಯಾಸಗೊಳಿಸಲಾಗಿದೆ.

26/11 ರ ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಆಸ್ಪತ್ರೆಯ ಸಿಬ್ಬಂದಿಗೆ ಈ ಮೂಲಕ ಗೌರವ ಸಲ್ಲಿಸುವುದು ಈ ಸಿನಿಮಾದ ಉದ್ದೇಶವಾಗಿದೆ. ಮನೋಜ್ ತಪಾಡಿಯಾ ಕಥೆ ಬರೆದು ನಿರ್ದೇಶಿಸಿರುವ ಈ ಸಿನಿಮಾವು 2008 ರ ಮುಂಬೈ ಉಗ್ರರ ದಾಳಿಯ ರಾತ್ರಿ ಕಾಮಾ ಆಸ್ಪತ್ರೆಯ  ಒಳಗೆ ನಡೆದ ನೈಜ ಘಟನೆಗಳನ್ನು ಆಧರಿಸಿದೆಯಂತೆ.

ಈ ಹಿಂದೆ ಚಿತ್ರತಂಡವು ಮೊದಲ ಪೋಸ್ಟರ್ ಬಿಡುಗಡೆ ಮಾಡಿ, ಜೂನ್ 12ರಂದು ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಘೋಷಿಸಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಪೈಪೋಟಿ ಜೋರಾಗಲಿದೆ. ಜೂನ್ 12ರಂದೇ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕ್ಲ್ಯಾಶ್ ಏರ್ಪಡಲಿದೆ. ಇಮ್ತಿಯಾಜ್ ಅಲಿ ನಿರ್ದೇಶನದ ‘ಮೈ ವಾಪಸ್ ಆವುಂಗಾ’, ಮನೋಜ್ ಬಾಜಪೇಯಿ ನಟನೆಯ ‘ಗವರ್ನರ್: ದಿ ಸೈಲೆಂಟ್ ಸೇವಿಯರ್’ ಮತ್ತು ವಿಕ್ರಮ್ ಭಟ್ ನಿರ್ದೇಶನದ ‘ಹಾಂಟೆಡ್ 3ಡಿ: ಎಕೋಸ್ ಆಫ್ ದಿ ಪಾಸ್ಟ್’ ಚಿತ್ರಗಳು ಅದೇ ದಿನ ತೆರೆ ಕಾಣುತ್ತಿವೆ.

ಆಪತ್ತು ಎದುರಾದಾಗ ನಮ್ಮ ಗಮನ ಸಾಮಾನ್ಯವಾಗಿ ಸಶಸ್ತ್ರ ಪಡೆಗಳು ಅಥವಾ ಸರ್ಕಾರಿ ಅಧಿಕಾರಿಗಳ ಕಡೆಗೆ ಹೋಗುತ್ತದೆ. ಆದರೆ ಜಗತ್ತೇ ಹೊತ್ತಿ ಉರಿಯುವಾಗ ಯಾರ ಕಣ್ಣಿಗೂ ಬೀಳದ ರಕ್ತಸಿಕ್ತ ಏಪ್ರನ್ ಮತ್ತು ಆಸ್ಪತ್ರೆಯ ಬಟ್ಟೆಗಳನ್ನು ಧರಿಸಿದ ಸಾಮಾನ್ಯ ನಾಗರಿಕರ ಶೌರ್ಯವನ್ನು ಈ ಸಿನಿಮಾ ಕೊಂಡಾಡುತ್ತದೆ. ನಿಜವಾದ ಧೈರ್ಯಕ್ಕೆ ಯಾವುದೇ ಬ್ಯಾಡ್ಜ್ ಅಥವಾ ಪದಕದ ಭರವಸೆ ಬೇಕಾಗಿಲ್ಲ. ಈ ಚಿತ್ರದ ಭಾಗವಾಗಿರುವುದು ನನಗೆ ಹೆಮ್ಮೆಯ ವಿಷಯ ಎಂದು ನಟಿ, ಸಂಸದೆ ಕಂಗನಾ ರಣಾವತ್‌ ತಿಳಿಸಿದ್ದಾರೆ.

https://x.com/taran_adarsh/status/2059927583509414302?s=20

ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

TAGGED:First look of Kangana Ranaut's Bharat Bhagya Vidhata movie released
Share This Article
Facebook Twitter Copy Link Print
Previous Article ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ
Next Article New CM DK ಜೂ‌ನ್ 1ರೊಳಗೆ ಡಿಕೆ ಪ್ರಮಾಣವಚನ: 8 ವರ್ಷ ಅವರೇ ಸಿಎಂ: ಜ್ಯೋತಿಷಿ ದ್ವಾರಕಾನಾಥ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?