Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್
ಕರ್ನಾಟಕಪ್ರಮುಖ

Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪದ ರಾಜಕೀಯ ಬೆಳವಣಿಗೆಗಳು ಮತ್ತು ಹೈಡ್ರಾಮಾಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲ ಮೂಡಿಸಿದೆ.

ರಾತ್ರಿ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯಪಾಲರು ಸಂಬಂಧಿಕರ ಅನಾರೋಗ್ಯದ ಕಾರಣ ನೀಡಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇಂದೋರ್‌ಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ರಾಜೀನಾಮೆ ಕುರಿತ ಚರ್ಚೆಗಳ ಮಧ್ಯೆಯೇ ರಾಜ್ಯಪಾಲರ ಈ ಪ್ರಯಾಣ ಹೊಸ ಕುತೂಹಲಕ್ಕೆ ಕಾರಣವಾಗಿದೆ.

ಇತ್ತ ವಿಧಾನಸೌಧದಲ್ಲಿ ಸಿಎಂ ಕಚೇರಿ ಕೋಣೆ ಸಂಖ್ಯೆ 323ರಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಂಭ್ರಮದಿಂದ ಆರಂಭಗೊಂಡಿದ್ದ ಕಚೇರಿ ಈಗ ಖಾಲಿಯಾಗುವ ಸ್ಥಿತಿಗೆ ತಲುಪಿದ್ದು, ಸಿಬ್ಬಂದಿ ಭಾವುಕರಾಗಿರುವ ದೃಶ್ಯ ಕಂಡುಬಂದಿದೆ. ಸಿಎಂ ಹೊರನಡೆಯುವ ಸಂದರ್ಭದಲ್ಲಿ ನೂರಾರು ಸಿಬ್ಬಂದಿ ಕಣ್ಣೀರಿಟ್ಟಿದ್ದು, “ಸಿದ್ದರಾಮಯ್ಯ ಸಾಹೇಬ್ರಿಗೆ ಜೈ” ಎಂಬ ಘೋಷಣೆಗಳು ಕೇಳಿಬಂದಿವೆ.

ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

TAGGED:Governor leaves Bengaluru! Siddaramaiah's resignation is in doubt today
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!
Next Article ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ : ಹೈಕಮಾಂಡ್ ಮಾಸ್ಟರ್ ಪ್ಲಾನ್

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?