Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪದ ರಾಜಕೀಯ ಬೆಳವಣಿಗೆಗಳು ಮತ್ತು ಹೈಡ್ರಾಮಾಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲ ಮೂಡಿಸಿದೆ. ರಾತ್ರಿ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯಪಾಲರು ಸಂಬಂಧಿಕರ ಅನಾರೋಗ್ಯದ ಕಾರಣ ನೀಡಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇಂದೋರ್‌ಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ರಾಜೀನಾಮೆ … Continue reading Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್