Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದರು. ರಾಜೀನಾಮೆ ಸಲ್ಲಿಕೆಯ ಸಂದರ್ಭದ ಕುರಿತು ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ. ಇಂದು ರಾತ್ರಿ ಅವರು … Continue reading Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ