ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ

newsics.com/ನ್ಯೂಸಿಕ್ಸ್ ಬೆಂಗಳೂರು : ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ. ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ … Continue reading ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ