Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಗುವಾಹಟಿ :  ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ.

ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ ಎಲ್ಲರ ಹೃದಯ ಮುಟ್ಟುವಂತಿತ್ತು. ಆತ ತನ್ನ ಹರಿದ ಜೇಬಿನಿಂದ ಅತ್ಯಂತ ಜಾಗರೂಕತೆಯಿಂದ ಹತ್ತು ರೂಪಾಯಿಯ ಮುದ್ದೆಯಾಗಿದ್ದ ನೋಟನ್ನು ಹೊರಗೆ ತೆಗೆದು, ಅಲ್ಲಿಯೇ ಇದ್ದ ನವವಧುವಿನ ಕೈಯಲ್ಲಿ ಅತ್ಯಂತ ಪ್ರೀತಿಯಿಂದ ಉಡುಗೊರೆ ರೂಪದಲ್ಲಿ ಕೊಟ್ಟು ಹೋಗಿದ್ದಾರೆ.

ಅವರ ಈ ನಿಸ್ವಾರ್ಥ ನಡೆ ಮತ್ತು ಮುಗ್ಧ ಪ್ರೀತಿಯನ್ನು ಕಂಡು ವಧು ಸೇರಿದಂತೆ ಮದುವೆ ಮನೆಯಲ್ಲಿದ್ದ ಪ್ರತಿಯೊಬ್ಬರ ಕಣ್ಣುಗಳು ಆನಂದಬಾಷ್ಪದಿಂದ ತುಂಬಿ ಬಂದವು.

https://www.instagram.com/reel/DY3uD-RtrjP/?igsh=NWx3ZG55eDB6emNr

ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ

TAGGED:Mentally ill man came to the wedding even though he was not invitedtook out Rs. 10 from his pocket and gave it to the bride
Share This Article
Facebook Twitter Copy Link Print
Previous Article ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ
Next Article ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?