ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಗುವಾಹಟಿ :  ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ. ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ … Continue reading ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ