ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

newsics.com/ನ್ಯೂಸಿಕ್ಸ್ ಕರ್ನಾಟಕ ಕಾಂಗ್ರೆಸ್​​​​ನಲ್ಲಿನ ನಾಯಕತ್ವ ಬದಲಾವಣೆ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿದ್ದಾರೆ. ಆದ್ರೆ, ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸಾಗಿದ್ದ ಜಾತಿ ಗಣತಿ ವರದಿಯನ್ನು ಸ್ವೀಕರಿಸಿ ಗಮನಸೆಳೆದಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ ಜಾತಿ ಗಣತಿಯ ಅಂತಿಮ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡಾ 32ರಿಂದ 42ಕ್ಕೆ ಹೆಚ್ಚಿಸಿ ಶಿಫಾರಸು ಮಾಡಿದೆ ಎನ್ನಲಾಗಿದೆ. ಅಲ್ಲದೆ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು … Continue reading ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!