Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ

newsics.com/ನ್ಯೂಸಿಕ್ಸ್ ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ನಟರಲ್ಲಿ ಪಂಕಜ್ ತ್ರಿಪಾಠಿ ಒಬ್ಬರು. ‘ಮಿರ್ಜಾಪುರ’ದ ಕಾಲೀನ್ ಭಯ್ಯಾ ಅಂದ ಕೂಡಲೇ ಅವರ ಗತ್ತು ಮತ್ತು ಸೌಮ್ಯ ನಟನೆ ಎಲ್ಲರಿಗೂ ನೆನಪಾಗುತ್ತದೆ. ತಮ್ಮ ನಟನಾ ಕನಸನ್ನು ಹೊತ್ತು 2001ರಲ್ಲಿ ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಸೇರಿದಾಗ ತಾವು ಎದುರಿಸಿದ ಸಾಂಸ್ಕೃತಿಕ ಆಘಾತ ಮತ್ತು ಭಾಷಾ ತಾರತಮ್ಯದ ಬಗ್ಗೆ ಪಂಕಜ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಯೂಟ್ಯೂಬ್ ಚಾನೆಲ್ ‘ಯುವಾ’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಪಂಕಜ್, ‘2001ರಲ್ಲಿ ನಾನು ದೆಹಲಿಗೆ ಬಂದಾಗ … Continue reading Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ