Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!

newsics.com/ನ್ಯೂಸಿಕ್ಸ್ ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯಲ್ಲಿ ಪ್ರಿಯಾಂಕಾ ಗಾಂಧಿ ನಿರ್ಣಾಯಕ ಪಾತ್ರ ವಹಿಸಿರುವುದು ಬಹಿರಂಗವಾಗಿದೆ. ದೆಹಲಿಯಲ್ಲಿ ನಡೆದ ಹೈಡ್ರಾಮಾದ ಬಳಿಕ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ಸಿದ್ದರಾಮಯ್ಯ ಗೆ ರಾಜ್ಯಸಭಾ ಆಫರ್ ನೀಡಲಾಗಿದೆ. ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ ಕರ್ನಾಟಕ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯ ಹಿಂದೆ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್‌ನ “ಟ್ರಬಲ್ ಶೂಟರ್” ಪ್ರಿಯಾಂಕಾ ಗಾಂಧಿ … Continue reading Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!