Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಾಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಮಳೆಯಾಗಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆ ಮುನ್ಸೂಚನೆ ಇದೆ.

ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್

TAGGED:Rain Alert: Heavy rain with thunderstorm likely in the state in the next few days
Share This Article
Facebook Twitter Copy Link Print
Previous Article ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್
Next Article Bihar travel Mandatory ಬಿಹಾರ ಸರ್ಕಾರಿ ನೌಕರರಿಗೆ ಪ್ರವಾಸ ಕಡ್ಡಾಯ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?