Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

newsics.com/ನ್ಯೂಸಿಕ್ಸ್ ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಾಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, … Continue reading Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ