Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yash ಗೇಮಿಂಗ್ ಲೋಕಕ್ಕೆ ರಾಕಿಂಗ್ ಸ್ಟಾರ್ ಯಶ್ ಎಂಟ್ರಿ
ಕರ್ನಾಟಕಪ್ರಮುಖಮನರಂಜನೆ

Yash ಗೇಮಿಂಗ್ ಲೋಕಕ್ಕೆ ರಾಕಿಂಗ್ ಸ್ಟಾರ್ ಯಶ್ ಎಂಟ್ರಿ

Share
1 Min Read
SHARE

newsics.com/ನ್ಯೂಸಿಕ್ಸ್

ರಾಕಿಂಗ್ ಸ್ಟಾರ್ ಯಶ್ ಇದೀಗ ಆನ್‌ಲೈನ್‌ ಗೇಮಿಂಗ್‌ ಕ್ಷೇತ್ರ ಪ್ರವೇಶಿಸಿದ್ದಾರೆ. ಯುವ ಜನರೇ ತುಂಬಿರುವ ಜನಪ್ರಿಯ ಆನ್​​ಲೈನ್ ಗೇಮ್ ಬಿಜಿಎಂಐ ಜೊತೆ ಕೊಲ್ಯಾಬರೇಟ್ ಮಾಡಿಕೊಂಡಿದ್ದಾರೆ.

ಸುಮಾರು 26 ಕೋಟಿಗೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿರುವ ಬಿಜಿಎಂಐ ಗೇಮ್‌ನ ಹೊಸ 4.4 ಅಪ್‌ಡೇಟ್‌ನ ಭಾಗವಾಗಿ ಈ ಸಹಯೋಗ ಮಾಡಲಾಗಿದೆ. ಇದಕ್ಕೆ ಯಶ್ x ಬಿಜಿಎಂಐ: ದಿ ಟಾಕ್ಸಿಕ್ ವಾಯ್ಸ್ ಪ್ಯಾಕ್ ಎಂಬ ಹೆಸರನ್ನಿಡಲಾಗಿದೆ.

ಈ ಗೇಮ್‌ನಲ್ಲಿ ಕನ್ನಡ ಹಾಗೂ ಹಿಂದಿಯಲ್ಲಿ ಯಶ್ ಧ್ವನಿ ಕೇಳಬಹುದು. ‘ಟಾಕ್ಸಿಕ್‌’ ಸಿನಿಮಾದಲ್ಲಿ ಬಳಸಲಾದ ಆಯುಧಗಳ ಮೂಲಕ ಫೈಟ್ ಮಾಡಬಹುದು. ಈ ಗೇಮ್‌ನಲ್ಲಿ ಯಶ್‌ ಹೇರ್‌ಸ್ಟೈಲ್, ಉಡುಪು ಮತ್ತು ಆಕ್ಷನ್ ಮ್ಯಾನರಿಸಂಗಳನ್ನು ಅಳವಡಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಯಶ್‌, ಜೆನ್‌ ಜೀಗಳಿಗೆ ಅಧಿಕೃತತೆ, ಕತ್ತಿಯಲುಗಿನ ನಡೆಯಂಥಾ ರೋಚಕತೆ, ವಿಶಿಷ್ಟ ಕಥಾಹಂದರಗಳು ಇಷ್ಟ. ಆ ವೈಬ್‌ ಟಾಕ್ಸಿಕ್‌ನಲ್ಲಿದೆ. ನನ್ನ ಧ್ವನಿ ಮತ್ತು ಟಾಕ್ಸಿಕ್‌ನ ಎನರ್ಜಿ ಈ ಗೇಮ್‌ಗಳಲ್ಲಿದೆ.

ಯುವ ಸಮುದಾಯಕ್ಕೆ ಅದ್ಭುತ ಅನುಭವ ನೀಡುತ್ತದೆ ಎಂಬ ವಿಶ್ವಾಸವಿದೆ. ಜನ ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬ ಬಗ್ಗೆ ಕುತೂಹಲವಿದೆ ಎಂದರು.

https://www.newsics.com/2026/05/28/travel-mandatory-for-bihar-government-employees/

 

 

TAGGED:Rocking Star Yash enters the gaming world
Share This Article
Facebook Twitter Copy Link Print
Previous Article Bihar travel Mandatory ಬಿಹಾರ ಸರ್ಕಾರಿ ನೌಕರರಿಗೆ ಪ್ರವಾಸ ಕಡ್ಡಾಯ
Next Article Drishyam 3 : 7 ದಿನಗಳಲ್ಲೇ ವಿಶ್ವಾದ್ಯಂತ ₹75 ಕೋಟಿ ಭರ್ಜರಿ ಕಲೆಕ್ಷನ್‌ ಮಾಡಿದ ದೃಶ್ಯಂ 3

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?