CM resignation ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ

newsics.com/ನ್ಯೂಸಿಕ್ಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಜೊತೆಗಿನ ಮಹತ್ವದ ಸಭೆಯ ನಂತರ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಬುಧವಾರ ಬೆಳಗ್ಗೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾವಾಗಿಯೇ ರಾಜೀನಾಮೆ ನೀಡುವ ಪ್ರಸ್ತಾಪ ಮುಂದಿಟ್ಟಿದ್ದಾರೆ ಕಾಂಗ್ರೆಸ್ ವರಿಷ್ಠರ ಭೇಟಿಯ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದಾರೆ. … Continue reading CM resignation ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ