Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!

newsics.com/ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೌಂಟ್‌ಡೌನ್ ಅಂತಿಮ ಹಂತಕ್ಕೆ ತಲುಪಿದೆ ಎಂಬ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ವಲಯವೇ ಬೆಚ್ಚಿಬೀಳುವಂತಹ ಭಾರೀ ಆಟವಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ತೀವ್ರ ಸಂಚಲನ ಮೂಡಿಸಿದ್ದ ಬಹುನಿರೀಕ್ಷಿತ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ಯನ್ನು (ಜಾತಿ ಸಮೀಕ್ಷೆ ವರದಿ) ಸಿದ್ದರಾಮಯ್ಯ ಅವರು ದಿಢೀರ್ ವಿಧಾನಸೌಧದಲ್ಲಿ ಸ್ವೀಕರಿಸಿ ಸಂಚಲನ ಮೂಡಿಸಿದ್ದಾರೆ. ನಾಯಕತ್ವ ಹಸ್ತಾಂತರದ ಭಾರೀ ಒತ್ತಡದ ಮಧ್ಯೆಯೂ ಸಿಎಂ ನಡೆಸಿರುವ ಈ ರಾಜಕೀಯ ಕಾರ್ಯಾಚರಣೆ, ಕೇವಲ ಕಾಕತಾಳೀಯವಲ್ಲ; … Continue reading Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!