CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ

newsics.com/ನ್ಯೂಸಿಕ್ಸ್ ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಗುರುವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಇಂದೋರ್ಕಾ‌ನಲ್ರಲಿರುವ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಖುದ್ದಾಗಿ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿದ ಸಂದರ್ಭದಲ್ಲಿ ಇಡೀ … Continue reading CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ