ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ : ಹೈಕಮಾಂಡ್ ಮಾಸ್ಟರ್ ಪ್ಲಾನ್
newsics.com/ನ್ಯೂಸಿಕ್ಸ್ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆ ಬೆನ್ನಲ್ಲೇ, ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟವೇ ಪುನಾರಚನೆಯಾಗುವ ಮುನ್ಸೂಚನೆಗಳು ಲಭ್ಯವಾಗಿವೆ. ಮುಖ್ಯಮಂತ್ರಿಗಳು ಬದಲಾದರೆ ಇಡೀ ಸಂಪುಟವೂ ಕರಗಿ ಹೋಗಲಿದ್ದು, ನೂತನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಪೂರ್ಣ ಹೊಸ ತಂಡ ಅಸ್ತಿತ್ವಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಹಾಲಿ ಸಚಿವ ಸಂಪುಟದಲ್ಲಿರುವ ಎಲ್ಲಾ 32 ಸಚಿವ ಸ್ಥಾನಗಳೂ ಈ ಬದಲಾವಣೆಯ ಪ್ರಕ್ರಿಯೆಗೆ ಒಳಪಡಲಿವೆ. ಹಾಲಿ ಸಚಿವರ … Continue reading ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ : ಹೈಕಮಾಂಡ್ ಮಾಸ್ಟರ್ ಪ್ಲಾನ್
Copy and paste this URL into your WordPress site to embed
Copy and paste this code into your site to embed