newsics.com/ನ್ಯೂಸಿಕ್ಸ್
ಭಾರತದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ, ಚಿನ್ನ ಪ್ರಿಯರಿಗೆ ಬಕ್ರೀದ್ ಹಬ್ಬದಂದೇ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆ 205 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,56,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,43,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,606 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,305 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,704 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,606 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,305 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಲೆ ಏರಿಕೆ ನೋಡಿ ಇಡೀ ದೇಶವೇ ತತ್ತರಿಸಿ ಹೋಗಿದ್ದು, ಯಾವಾಗ ಇಳಿಕೆಯಾಗುತ್ತೆ ಎಂದು ಕಾಯುತ್ತಿದ್ದಾರೆ. ಆದ್ರೆ ಚಿನ್ನದ ಬೆಲೆ ದಿನ ಹೋದಂತೆ ಏರಿಕೆಯಾಗುತ್ತಲೇ ಇದೆ. ಮಧ್ಯಪ್ರಾಚ್ಯದ ಸಂಘರ್ಷ, ಕೇಂದ್ರ ಬ್ಯಾಂಕ್ ಬೇಡಿಕೆ, ಡಾಲರ್ ಮೌಲ್ಯಗಳು ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಕಾರಣವಾಗಿದೆ.
Supreme Court ಬೆಟ್ಟಿಂಗ್, ಗ್ಯಾಂಬ್ಲಿಂಗ್ ಆಡುವುದು ಮೂಲಭೂತ ಹಕ್ಕಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು