ನೂತನ ಸಚಿವ ಸಂಪುಟದಲ್ಲಿ ಯಾರಿಗೆಲ್ಲ ಕೊಕ್: ಕಿರಿಯ ಶಾಸಕರಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

newsics.com/ನ್ಯೂಸಿಕ್ಸ್ ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಮುಂದಿನ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಮಹತ್ವದ ಬದಲಾವಣೆಗೆ ಮುಂದಾಗಿದೆ ಎನ್ನಲಾಗುತ್ತಿದ್ದು, ಈ ಬಾರಿ ಹೊಸ ಸಂಪುಟಕ್ಕೆ ‘ವಯಸ್ಸಿನ ಮಾನದಂಡ’ ನಿಗದಿಪಡಿಸುವ ಸಾಧ್ಯತೆ ದಟ್ಟವಾಗಿದೆ. ಸದಾ ಹಿರಿಯರಿಗೇ ಮಣೆ ಹಾಕುವ ಸಂಪ್ರದಾಯಕ್ಕೆ ಬ್ರೇಕ್ ಹಾಕಿ, ಈ ಬಾರಿ ಯುವ … Continue reading ನೂತನ ಸಚಿವ ಸಂಪುಟದಲ್ಲಿ ಯಾರಿಗೆಲ್ಲ ಕೊಕ್: ಕಿರಿಯ ಶಾಸಕರಿಗೆ ಸಿಗುತ್ತಾ ಭರ್ಜರಿ ಗಿಫ್ಟ್?