newsics.com/ನ್ಯೂಸಿಕ್ಸ್ ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ (CM Oath Ceremony) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕಾಂಗ್ರೆಸ್ ಶಾಸಕಾಂಗ ನಾಯಕನ ಆಯ್ಕೆಗೂ ಮೊದಲೇ ಹೊಸ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ. ಡಿಕೆ ಶಿವಕುಮಾರ್ (DK Shivakumar) ಅವರೇ ಮುಂದಿನ ಸಿಎಂ ಎನ್ನುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರಕ್ಕೆ ದಿನಾಂಕ, ಸಮಯ ನೀಡುವಂತೆ ರಾಜಗುರು ದ್ವಾರಕನಾಥ್ ಗುರೂಜಿಗೆ (dwarakanath guruji) ಮನವಿ ಮಾಡಿದ್ದು, ಇದೀಗ ಅದರಂತೆ ದ್ವಾರಕಾನಾಥ್ ಗುರೂಜಿ ಅವರು ಜೂನ್ … Continue reading Astrologer Dwarkanath ಮೂರು ಮುಹೂರ್ತ ಕೊಟ್ಟ ಜ್ಯೋತಿಷಿ ದ್ವಾರಕಾನಾಥ್, ಡಿಕೆ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಾ?
Copy and paste this URL into your WordPress site to embed
Copy and paste this code into your site to embed