ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ

newsics.com/ನ್ಯೂಸಿಕ್ಸ್ ವಿಜಯಪುರದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ನ್ಯಾಯ ಪಂಚಾಯತಿಗೆಂದು ತೆರಳಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ … Continue reading ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ