ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ ಪಾಲನೆ ಕಡ್ಡಾಯ

newsics.com/ನ್ಯೂಸಿಕ್ಸ್ ಬೆಂಗಳೂರು: ಟಾಟಾ ಐಪಿಎಲ್ 2026ರ ಮಹತ್ವದ ಫೈನಲ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಲಗ್ಗೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯು ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳು ಹಾಗೂ ಸಾರ್ವಜನಿಕ ಸಲಹೆಯನ್ನು ಒಳಗೊಂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ವಿಜಯೋತ್ಸವಕ್ಕೆ ಬ್ರೇಕ್: ಫೈನಲ್ ಪಂದ್ಯದ ಫಲಿತಾಂಶ ಪ್ರಕಟವಾದ ನಂತರ ಸಾರ್ವಜನಿಕರು ಯಾವುದೇ ರೀತಿಯಲ್ಲಿ ರಸ್ತೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ … Continue reading ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ ಪಾಲನೆ ಕಡ್ಡಾಯ