Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > LIC shares ಶೇ.2ರಷ್ಟು ಎಲ್‌ಐಸಿ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ
ಕರ್ನಾಟಕದೇಶಪ್ರಮುಖ

LIC shares ಶೇ.2ರಷ್ಟು ಎಲ್‌ಐಸಿ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಜೂನ್ ಅಥವಾ ಜುಲೈನಲ್ಲಿ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಶೇ.2ರಷ್ಟು ಷೇರುಗಳನ್ನು ಮಾರಾಟ ಮಾಡಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಸಾಂಸ್ಥಿಕ ಹೂಡಿಕೆದಾರರಿಗೆ ಷೇರುಗಳನ್ನು ಮಾರಾಟ ಮಾಡುವ ಮೂಲಕ 10,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಸರ್ಕಾರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ನಿರ್ವಹಿಸಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು ವಿವಿಧ ಖಾಸಗಿ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ.

ಷೇರು ಮಾರಾಟಕ್ಕೆ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಎಲ್‌ಐಸಿ ಷೇರುಗಳು ಶೇ.3ರಷ್ಟು ಕುಸಿತ ಕಂಡು ರೂ.831ರಂತೆ ವಹಿವಾಟು ನಡೆಸಿವೆ. ಸರ್ಕಾರವು 2022ರಲ್ಲಿ ಎಲ್‌ಐಸಿಯ ಶೇ.3.5ರಷ್ಟು ಪಾಲನ್ನು ಮಾರಾಟ ಮಾಡಿತ್ತು.

ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ

CLP meeting ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕು: ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ

Governor accepts CM’s resignation ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

 

TAGGED:Central government to sell 2% of LIC shares
Share This Article
Facebook Twitter Copy Link Print
Previous Article CLP meeting ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕು: ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ
Next Article Gold Rate ಏರಿಳಿತ ಕಾಣುತ್ತಿರುವ ಚಿನ್ನ ಬೆಳ್ಳಿ ದರ : ಇಂದು ಎಷ್ಟಿದೆ ಬಂಗಾರದ ದರ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?