LIC shares ಶೇ.2ರಷ್ಟು ಎಲ್‌ಐಸಿ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ
newsics.com/ನ್ಯೂಸಿಕ್ಸ್ ನವದೆಹಲಿ: ಜೂನ್ ಅಥವಾ ಜುಲೈನಲ್ಲಿ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಶೇ.2ರಷ್ಟು ಷೇರುಗಳನ್ನು ಮಾರಾಟ ಮಾಡಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಸಾಂಸ್ಥಿಕ ಹೂಡಿಕೆದಾರರಿಗೆ ಷೇರುಗಳನ್ನು ಮಾರಾಟ ಮಾಡುವ ಮೂಲಕ 10,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಸರ್ಕಾರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನು ನಿರ್ವಹಿಸಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು ವಿವಿಧ ಖಾಸಗಿ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ. ಷೇರು ಮಾರಾಟಕ್ಕೆ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಎಲ್‌ಐಸಿ ಷೇರುಗಳು … Continue reading LIC shares ಶೇ.2ರಷ್ಟು ಎಲ್‌ಐಸಿ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed