Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು

newsics.com/ನ್ಯೂಸಿಕ್ಸ್ ಕಾಂಗ್ರೆಸ್ ವಲಯದಲ್ಲಿ ಸದ್ಯ ಸಂಪುಟ ಪುನಾರಚನೆಯ ತಲ್ಲಣ ಮತ್ತು ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹಾಲಿ ಕ್ಯಾಬಿನೆಟ್‌ನಲ್ಲಿದ್ದ ಬರೋಬ್ಬರಿ 17 ರಿಂದ 20 ಸಚಿವರು ಈ ಬಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಂಪುಟದಲ್ಲಿ ಸ್ಥಾನ ಕಳೆದುಕೊಳ್ಳುವ ದಟ್ಟ ಮುನ್ಸೂಚನೆಗಳು ಲಭ್ಯವಾಗಿವೆ. ದೆಹಲಿ ಹೈಕಮಾಂಡ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿದ್ದ ಕೇವಲ 10 ರಿಂದ 12 ಹಿರಿಯ ಸಚಿವರಿಗಷ್ಟೇ ಈ ಬಾರಿ ಅದೃಷ್ಟ ಒಲಿಯಲಿದೆ. ಬಾಕಿ ಉಳಿದ ಸಚಿವರನ್ನು ಕೈಬಿಡಲು ಹೈಕಮಾಂಡ್ … Continue reading Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು