Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
newsics.com/ನ್ಯೂಸಿಕ್ಸ್ ಬೆಂಗಳೂರು : ನಾಳೆ ಸಂಜೆ 4.00 ಗಂಟೆಗೆ ನಾಳೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯನ್ನು ಅಧಿಕೃತಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಸಭೆಯು ಮೇ 30, 2026 ರಂದು ಸಂಜೆ 4:00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ‘ಸಮ್ಮೇಳನ ಸಭಾಂಗಣ’ದಲ್ಲಿ (ಕೊಠಡಿ ಸಂಖ್ಯೆ 334) … Continue reading Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
Copy and paste this URL into your WordPress site to embed
Copy and paste this code into your site to embed