Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tainted alcohol ವಿಷಪೂರಿತ ಮದ್ಯ ಸೇವನೆ: 17 ಜನ ಸಾವು, ಹಲವರು ಅಸ್ವಸ್ಥ
ದೇಶಪ್ರಮುಖ

Tainted alcohol ವಿಷಪೂರಿತ ಮದ್ಯ ಸೇವನೆ: 17 ಜನ ಸಾವು, ಹಲವರು ಅಸ್ವಸ್ಥ

Share
1 Min Read
SHARE

newsics.com/ನ್ಯೂಸಿಕ್ಸ್

ಪುಣೆ(ಮಹಾರಾಷ್ಟ್ರ): ರಾಜ್ಯದ ಹಡಪ್ಸರ್, ದಪೋಡಿ ಮತ್ತು ಫುಗೆವಾಡಿ ಎಂಬಲ್ಲಿ ವಿಷಪೂರಿತ ಮದ್ಯ ಸೇವಿಸಿ ಒಂದೇ ದಿನ 17 ಜನರು ಮೃತಪಟ್ಟಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಯೋಗೇಶ್ ವಾಂಖೆಡೆ ಎಂಬಾತನನ್ನು ರಾಜ್ಯ ಅಬಕಾರಿ ಇಲಾಖೆ ಬಂಧಿಸಿದೆ. ಈತ ಪಿಂಪ್ರಿ-ಚಿಂಚ್‌ವಾಡ್ ಮತ್ತು ಪುಣೆಯ ಬೇರೆ ಬೇರೆ ಪ್ರದೇಶಗಳಲ್ಲಿ ವಿಷಪೂರಿತ ಮದ್ಯ ಪೂರೈಸಿರುವುದು ಹಾಗೂ ಈ ಸ್ಪಿರಿಟ್​ನಿಂದ ತಯಾರಿಸಿದ ಮದ್ಯ ಸೇವಿಸಿಯೇ ಇವರೆಲ್ಲರೂ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸರಣಿ ಸಾವುಗಳ ಬಳಿಕ ಯೋಗೇಶ್ ಸ್ವಯಂಪ್ರೇರಣೆಯಿಂದ ಅಧಿಕಾರಿಗಳಿಗೆ ಶರಣಾಗಿದ್ದು, ವಿಚಾರಣೆ ನಡೆದಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಈ ಬಗ್ಗೆ ಸೂಕ್ತ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ಇತರ ವ್ಯಕ್ತಿಗಳೂ ಕೂಡ ಭಾಗಿಯಾಗಿರುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. ಹಾಗಾಗಿ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿವೆ ಎಂದು ಗೊತ್ತಾಗಿದೆ.

ಒಂದೇ ದಿನ 17 ಜನರು ಮೃತಪಟ್ಟಿರುವ ವಿಚಾರ ಹಡಪ್ಸರ್, ದಪೋಡಿ ಮತ್ತು ಫುಗೆವಾಡಿಯಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ತಪ್ಪಿತಸ್ಥರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ, ವಿಷಕಾರಿ ದೇಶಿ ಮದ್ಯವೇ ಈ ಎಲ್ಲಾ ಸಾವುಗಳಿಗೆ ಕಾರಣ. ಈ ಪ್ರದೇಶದಲ್ಲಿ ಅಕ್ರಮ ದೇಶಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಈ ಬಗ್ಗೆ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಮೃತಪಟ್ಟ ಎಂಟು ಜನರಲ್ಲಿ ಐದು ಜನರು ಬೇರೆ ಬೇರೆ ಕಾರಣಗಳಿಂದ ಸಾವನ್ನಪ್ಪಿರುವ ಮಾಹಿತಿ ಇದೆ. ಸಾವಿಗೂ ಮುನ್ನ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರ ಬಗ್ಗೆ ವೃದ್ಯರು ದೃಢಪಡಿಸಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ.

ಈ ಸಾವುಗಳಿಗೆ ನಿಖರ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ವಿಷಕಾರಿ ಮದ್ಯ ಸೇವಿಸಿದ್ದಾರೆಯೇ ಎಂದು ನಿರ್ಧರಿಸಲು ವೈದ್ಯಕೀಯ ವರದಿಗಳಿಗಾಗಿ ಕಾಯಲಾಗುತ್ತಿದೆ.

#WATCH | Pune, Maharashtra: On illicit liquor case, NCP-SCP MLA Rohit Pawar says, "… In the last two or three days, almost eight people have died from bad-quality, illegal liquor. Police claim these deaths are due to heart attacks or other reasons, which seems like an attempt… pic.twitter.com/ZNlacEZoqg

— ANI (@ANI) May 29, 2026

ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!

Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು

DK’s Oath ಡಿಕೆ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್: ಯಾರೆಲ್ಲ ಸಚಿವರಾಗ್ತಾರೆ?

 

TAGGED:Consumption of tainted alcohol: 17 people deadmany sickened
Share This Article
Facebook Twitter Copy Link Print
Previous Article ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!
Next Article Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?