ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ

newsics.com/ನ್ಯೂಸಿಕ್ಸ್ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ. ಇಂದು ಹೈಕಮಾಂಡ್ ನಾಯಕರ ಜೊತೆಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಗುರುವಾರ ಸಂಜೆ ಬೆಂಗಳೂರಿಗೆ ಹಿಂದಿರುಗಿದ ನಂತರ ರಾಜ್ಯಪಾಲರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 1 ಅಥವಾ ಜೂನ್ 3 ರಂದು ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ … Continue reading ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ