DK’s Oath ಡಿಕೆ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್: ಯಾರೆಲ್ಲ ಸಚಿವರಾಗ್ತಾರೆ?
newsics.com/ನ್ಯೂಸಿಕ್ಸ್ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ. ರಾಜ್ಯದ ರಾಜಕೀಯ ಮಹತ್ವದ ತಿರುವು ಪಡೆದುಕೊಂಡಿದೆ. ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರಮುಖ ನಾಯಕತ್ವ ಬದಲಾವಣೆಯಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿ … Continue reading DK’s Oath ಡಿಕೆ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್: ಯಾರೆಲ್ಲ ಸಚಿವರಾಗ್ತಾರೆ?
Copy and paste this URL into your WordPress site to embed
Copy and paste this code into your site to embed