Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!

newsics.com/ನ್ಯೂಸಿಕ್ಸ್ ಕರ್ನಾಟಕ ರಾಜಕೀಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆಯು ಅನಿರೀಕ್ಷಿತ ಕ್ಷೇತ್ರಗಳಲ್ಲಿ ಪರಿಣಾಮ ಬೀರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಶೇರು ಮಾರುಕಟ್ಟೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಕಾಫಿ ಡೇ ಎಂಟರ್‌ಪ್ರೈಸಸ್ (Coffee Day Enterprises) ಕಂಪನಿಯ ಷೇರುಗಳು ಸಿದ್ದರಾಮಯ್ಯ ಅವರ ರಾಜೀನಾಮೆ ಘೋಷಣೆಯ ಬೆನ್ನಲ್ಲೇ ಶೇಕಡಾ 20ರಷ್ಟು ಏರಿಕೆ ಕಂಡಿವೆ. ಮಾರುಕಟ್ಟೆಯಲ್ಲಿ ಈ ಏರಿಕೆಯು ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಪಟ್ಟಕ್ಕೆ ಎಂಟ್ರಿಯ ಸಂಕೇತವಾಗಿ ಕಾಣುತ್ತಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ … Continue reading Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!