Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

newsics.com/ನ್ಯೂಸಿಕ್ಸ್ ಆಧುನಿಕ ಜೀವನಶೈಲಿ, ತಡವಾದ ಮದುವೆ, ಒತ್ತಡದ ಉದ್ಯೋಗ ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಯುವ ಪೀಳಿಗೆಯಲ್ಲಿ (Millennials) ಬಂಜೆತನ ಅಥವಾ ಗರ್ಭಧಾರಣೆಯ ಸಮಸ್ಯೆಗಳು (Fertility Issues) ಗಣನೀಯವಾಗಿ ಹೆಚ್ಚುತ್ತಿವೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಹೆಚ್ಚಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡರೆ ಬೇಗನೆ ಗರ್ಭಧರಿಸಬಹುದು ಎಂದು ಭಾವಿಸುತ್ತಾರೆ. ಆದರೆ, ಅತಿಯಾದ ಲೈಂಗಿಕ ಕ್ರಿಯೆಯು ವೀರ್ಯಾಣುಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಕುಗ್ಗಿಸಿ, ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ಸಂತಾನೋತ್ಪತ್ತಿ ತಜ್ಞರು. ಗರ್ಭಧಾರಣೆಗೆ ಯೋಜಿಸುತ್ತಿರುವ ಇಂದಿನ ಯುವ ದಂಪತಿಗಳು ತಿಳಿದುಕೊಳ್ಳಲೇಬೇಕಾದ … Continue reading Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?