Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > actress Kajal Aggarwal ನಟಿ ಕಾಜಲ್ ಅಗರ್ವಾಲ್ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫುಲ್ ಸುಸ್ತು
ದೇಶಪ್ರಮುಖಮನರಂಜನೆ

actress Kajal Aggarwal ನಟಿ ಕಾಜಲ್ ಅಗರ್ವಾಲ್ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫುಲ್ ಸುಸ್ತು

Share
1 Min Read
SHARE

newsics.com/ನ್ಯೂಸಿಕ್ಸ್

ಬಹುಭಾಷಾ ನಟಿ ಹಾಗೂ ಪಂಜಾಬಿ ಸುಂದರಿ ಕಾಜಲ್​ ಅಗರ್ವಾಲ್​ ಮದುವೆ ಹಾಗೂ ಮಗುವಿನ ನಂತರವೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.  ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಕಾಜಲ್, ಇದೀಗ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಗ್ಲಾಮರಸ್ ಫೋಟೋಗಳು ನೆಟ್ಟಿಗರ ಮನ ಗೆದ್ದಿವೆ.

ಹೊಸ ಫೋಟೋಶೂಟ್‌ನಲ್ಲಿ ಕಾಜಲ್ ಅಗರ್ವಾಲ್ ಆಫ್-ಶೋಲ್ಡರ್ ಬಿಳಿ ಬಣ್ಣದ ಶರ್ಟ್ ಮತ್ತು ಜೀನ್ಸ್ ಸ್ಕರ್ಟ್ ಧರಿಸಿ ಅತ್ಯಂತ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಬಿಳಿ ಲಿಲಿ ಹೂಗುಚ್ಛವನ್ನು ಹಿಡಿದು ಮುದ್ದಾದ ನಗುವಿನೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ಈ ಹೊಸ ಮಾಡರ್ನ್ ಮತ್ತು ಬೋಲ್ಡ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಿರ್ದೇಶಕ ಗೋಪಿಚಂದ್ ಮಲಿನೇನಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಎನ್‌ಬಿಕೆ 111’ ಸಿನಿಮಾದಲ್ಲಿ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಜೋಡಿಯಾಗಿ ಕಾಜಲ್ ನಟಿಸುತ್ತಿದ್ದಾರೆ.

ಇದರ ಜೊತೆಗೆ ಭಾರತೀಯ ಸಿನಿಮಾ ರಂಗದಲ್ಲೇ ಭಾರಿ ಕುತೂಹಲ ಮೂಡಿಸಿರುವ ಮೆಗಾ ಬಜೆಟ್‌ನ ‘ರಾಮಾಯಣ ಭಾಗ 1’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://www.instagram.com/p/DYwm0eLlH_G/?igsh=aHJvY2ZoazF0OXI0

ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

TAGGED:Fans are full of love for actress Kajal Aggarwal's bold avatar
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
Next Article ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?