Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Governor accepts CM’s resignation ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ
ಕರ್ನಾಟಕದೇಶಪ್ರಮುಖ

Governor accepts CM’s resignation ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಈ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

 

CM Salary per month ಕರ್ನಾಟಕದ ಸಿಎಂಗೆ ಭತ್ಯೆ ಸೇರಿ ಸಿಗೋ ಸಂಬಳ ಎಷ್ಟು? ಏನೇನು ಸೌಲಭ್ಯ?

TAGGED:Governor accepts CM Siddaramaiah's resignation
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ
Next Article Vasthu Tips ಮನೆ ಒರೆಸಲು ಹರಿದ ಬಟ್ಟೆ ಬಳಸುತ್ತೀರಾ?ಎಚ್ಚರ ಹಣ, ಆರೋಗ್ಯ ಎಲ್ಲವೂ ನಷ್ಟ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?