ಕರ್ನಾಟಕ ರಾಜ್ಯ ಸಚಿವ ಸಂಪುಟ’ ವಿಸರ್ಜಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ

newsics.com/ನ್ಯೂಸಿಕ್ಸ್ ಬೆಂಗಳೂರು :  ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ರಾಜ್ಯಪಾಲರ ಕಚೇರಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಭಾರತದ ಸಂವಿಧಾನದ 164(1) ನೇ ವಿಧಿಯ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ನಾನು, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದೇನೆ. ಎಂದು ರಾಜ್ಯಪಾಲರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. ಮುಂದಿನ ಪರ್ಯಾಯ ವ್ಯವಸ್ಥೆ ಅಥವಾ … Continue reading ಕರ್ನಾಟಕ ರಾಜ್ಯ ಸಚಿವ ಸಂಪುಟ’ ವಿಸರ್ಜಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ