Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!
ಕರ್ನಾಟಕಪ್ರಮುಖ

ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು :  ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

ಮುಖ್ಯಮಂತ್ರಿಗಳ ಈ ಹೇಳಿಕೆಯ ಬೆನ್ನಲ್ಲೇ ಆಡಳಿತ ಯಂತ್ರ ಚುರುಕಾಗಿದ್ದು, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ತೆರೆಮರೆಯಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಬೆಂಗಳೂರಿನ ವಿಧಾನಸೌಧದ ಭವ್ಯ ಮುಂಭಾಗದ ಮೆಟ್ಟಿಲುಗಳ ಎದುರು ಪ್ರಮಾಣವಚನ ಸಮಾರಂಭವನ್ನು ಆಯೋಜಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ರಾಜಕೀಯದ ಮುಂದಿನ ದಿಕ್ಸೂಚಿಯನ್ನು ನಿರ್ಧರಿಸಲು ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳು ಬಹುತೇಕ ಖಚಿತವಾಗಿವೆ.

Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು

TAGGED:Great preparations for the new CM's inauguration: Oath-taking ceremony on the grand steps of Vidhana Soudha!
Share This Article
Facebook Twitter Copy Link Print
Previous Article Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು
Next Article Tainted alcohol ವಿಷಪೂರಿತ ಮದ್ಯ ಸೇವನೆ: 17 ಜನ ಸಾವು, ಹಲವರು ಅಸ್ವಸ್ಥ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?