ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!

newsics.com/ನ್ಯೂಸಿಕ್ಸ್ ಬೆಂಗಳೂರು :  ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ. ಮುಖ್ಯಮಂತ್ರಿಗಳ ಈ ಹೇಳಿಕೆಯ ಬೆನ್ನಲ್ಲೇ ಆಡಳಿತ ಯಂತ್ರ ಚುರುಕಾಗಿದ್ದು, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ತೆರೆಮರೆಯಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಬೆಂಗಳೂರಿನ ವಿಧಾನಸೌಧದ ಭವ್ಯ ಮುಂಭಾಗದ ಮೆಟ್ಟಿಲುಗಳ ಎದುರು ಪ್ರಮಾಣವಚನ ಸಮಾರಂಭವನ್ನು ಆಯೋಜಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮೂಲಗಳು … Continue reading ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!