ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
newsics.com/ನ್ಯೂಸಿಕ್ಸ್ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ವೃದ್ಧೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರ ನಿವಾಸಿ ಪ್ರೇಮಾ(70) ಚಿನ್ನಾಭರಣ ಕಳೆದುಕೊಂಡವರು. ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಅವರು ಮೇ 25 ರಂದು ಮಧ್ಯಾಹ್ನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮುಗಿಸಿ ರಾತ್ರಿ 9.45 … Continue reading ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
Copy and paste this URL into your WordPress site to embed
Copy and paste this code into your site to embed