ಇಂಡಿಗೋ, ಏರ್ ಇಂಡಿಯಾದಿಂದ 250 ವಿಮಾನಗಳ ಹಾರಾಟ ಸ್ಥಗಿತ
newsics.com/ನ್ಯೂಸಿಕ್ಸ್ ನವದೆಹಲಿ: ಭಾರತದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಾದಏರ್ ಇಂಡಿಯಾ ಹಾಗೂ ಇಂಡಿಗೋ 250 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಮಧ್ಯಪ್ರಾಚ್ಯದ ತೈಲ ಬಿಕ್ಕಟ್ಟಿನಿಂದಾಗಿ ಇಂಧನ ವೆಚ್ಚ ದುಬಾರಿಯಗುತ್ತಿದೆ. ಇತ್ತ ಪ್ರಯಾಣಿಕರ ಸಂಖ್ಯೆ ಕೂಡ ಕುಸಿಯುತ್ತಿರುವುದರಿಂದ ಕಂಪನಿಗಳ ಮೇಲೆ ಹೊರೆ ಹೆಚ್ಚಾಗುತ್ತಿದೆ. ಇದರಿಂದ ಈಗಾಗಲೇ ವಿಮಾನಯಾನದ ಪ್ರಯಾಣದರ ಕೂಡ ಹೆಚ್ಚಳ ಆಗಿದೆ. ಮುಂದಿನ ಆಗಸ್ಟ್ ವರೆಗೂ ತೈಲ ಬಿಕ್ಕಟ್ಟು ಮುಂದುವರೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಏರ್ ಇಂಡಿಯಾ ತನ್ನ … Continue reading ಇಂಡಿಗೋ, ಏರ್ ಇಂಡಿಯಾದಿಂದ 250 ವಿಮಾನಗಳ ಹಾರಾಟ ಸ್ಥಗಿತ
Copy and paste this URL into your WordPress site to embed
Copy and paste this code into your site to embed