CLP meeting ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕು: ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ

newsics.com/ನ್ಯೂಸಿಕ್ಸ್ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜಕೀಯ ವಿದ್ಯಮಾನದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದು, ಮುಂದಿನ ಸರ್ಕಾರ ರಚನೆ ಮತ್ತು ನೂತನ ನಾಯಕನ ಆಯ್ಕೆಗೆ ಚುರುಕಿನ ಗತಿ ನೀಡಿದೆ. ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನವನ್ನು ಭರ್ತಿ ಮಾಡಲು ನಾಳೆ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕಾಂಗ ಸಭೆಯನ್ನು (CLP Meeting) ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್‌ನ ನೂತನ … Continue reading CLP meeting ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕು: ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ