ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
newsics.com/ನ್ಯೂಸಿಕ್ಸ್ ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31ರ ಭಾನುವಾರ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವಾ ವ್ಯತ್ಯಯ ಉಂಟಾಗಲಿದೆ. ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಮೇ 31ರ ಭಾನುವಾರದಂದು ನೇರಳೆ ಮಾರ್ಗದ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) … Continue reading ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
Copy and paste this URL into your WordPress site to embed
Copy and paste this code into your site to embed