Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

newsics.com/ನ್ಯೂಸಿಕ್ಸ್ ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸರಣಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. 2025 ಹಾಗೂ 2026ರ ಸತತ ಎರಡು ಐಪಿಎಲ್ ಸೀಸನ್‌ಗಳಲ್ಲಿ ಲಕ್ನೋ ತಂಡವನ್ನು ಪ್ಲೇಆಫ್‌ ಹಂತಕ್ಕೇರಿಸಲು ಪಂತ್ ಸಂಪೂರ್ಣ ವಿಫಲರಾದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಬರೋಬ್ಬರಿ 27 ಕೋಟಿ … Continue reading Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ