Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Venkataramanappa passes away ಕಾಂಗ್ರೆಸ್​​ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ
ಕರ್ನಾಟಕಪ್ರಮುಖ

Venkataramanappa passes away ಕಾಂಗ್ರೆಸ್​​ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಾಜಿ ಸಚಿವ ವೆಂಕಟರಮಣಪ್ಪ(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಕಟರಮಣಪ್ಪ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟರಮಣಪ್ಪ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ಕು ಬಾರಿ ತುಮಕೂರು ಜಿಲ್ಲೆಯ ಪಾವಗಡ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ವೆಂಕಟರಮಣ ಪುತ್ರ ವೆಂಕಟೇಶ್ ಪಾವಗಡ ಕ್ಷೇತ್ರದ ಶಾಸಕರಾಗಿದ್ದಾರೆ.

ರಾಜ್ಯ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಅವರು, ಮಂತ್ರಿಯಾಗಿ ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ ಮತ್ತು ಜನರೊಂದಿಗೆ ಬೆರೆಯುವ ಗುಣದಿಂದ ಅವರು ಕ್ಷೇತ್ರದಾದ್ಯಂತ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ

TAGGED:Senior Congress leader and former minister Venkataramanappa passes away
Share This Article
Facebook Twitter Copy Link Print
Previous Article ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ
Next Article ರಾಜೀನಾಮೆ ಬೆನ್ನಲ್ಲೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?