ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಅಂಗಳದಲ್ಲಿ ಕೆಲ ಕಾಂಗ್ರೆಸಿಗರು

newsics.com/ನ್ಯೂಸಿಕ್ಸ್ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ  ರಾಜೀನಾಮೆ ನೀಡಿರೋದು ರಾಜ್ಯ ರಾಜಕಾರಣದಲ್ಲಿ ಹತ್ತು ಹಲವು ಬದಲಾವಣೆಗಳಿಗೆ ನಾಂದಿ ಹಾಡಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ, ಸಚಿವ ಸಂಪುಟ ಹೀಗೆ ನಾನಾ ಚರ್ಚೆಗಳಲ್ಲಿ ಕಾಂಗ್ರೆಸ್​​ ಹೈಕಮಾಂಡ್​​ ಇದ್ದರೆ ಇತ್ತ ಕೆಲವು ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬಿಜೆಪಿ ನಾಯಕರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದ್ದ ಸುದ್ದಿಗಳು ಹೈಕಮಾಂಡ್‌ಗೆ ತಲುಪಿದ್ದವು. ಸಿದ್ದರಾಮಯ್ಯ ಅವರ ರಾಜೀನಾಮೆಯ ಸುದ್ದಿ ಹರಿದಾಡುತ್ತಿದ್ದಂತೆ ಪಕ್ಷದ ಒಳಗೆ ಅಸಮಾಧಾನ ಹೆಚ್ಚಾಗಿತ್ತು. ಕೆಲವು ಶಾಸಕರು ಮತ್ತು ನಾಯಕರು ಬಿಜೆಪಿ ಬಾಗಿಲು ತಟ್ಟುವ ಪ್ರಯತ್ನ … Continue reading ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಅಂಗಳದಲ್ಲಿ ಕೆಲ ಕಾಂಗ್ರೆಸಿಗರು