Vinesh Phogat ಏಷ್ಯನ್ ಗೇಮ್ಸ್ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ
newsics.com/ನ್ಯೂಸಿಕ್ಸ್ ಮೇ 30 ರಿಂದ ನಡೆಯಲಿರುವ ಏಷ್ಯನ್ ಗೇಮ್ಸ್ 2026 ರ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ವಿನೇಶ್ ಫೋಗಟ್ ಅವರಿಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿದ್ದ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು ಈ ಆದೇಶವನ್ನು ನೀಡಿದೆ. ವಿಚಾರಣೆಯ ಸಮಯದಲ್ಲಿ, ವಿನೇಶ್ ಫೋಗಟ್ ಅವರ … Continue reading Vinesh Phogat ಏಷ್ಯನ್ ಗೇಮ್ಸ್ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ
Copy and paste this URL into your WordPress site to embed
Copy and paste this code into your site to embed