Rain Alert ರಾಜ್ಯದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ

newsics.com/ನ್ಯೂಸಿಕ್ಸ್ ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಜೋರಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕಲ್ಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹವಾಮಾನದ … Continue reading Rain Alert ರಾಜ್ಯದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ