Bridge Collapsesನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ಸಾವು
newsics.com/ನ್ಯೂಸಿಕ್ಸ್ ಲಖನೌ: ಭಾರಿ ಬಿರುಗಾಳಿ ಮಳೆಯಿಂದಾಗಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿರ್ಮಾಣ ಕಾರ್ಯದ ಸಮಯದಲ್ಲಿ ಬಲವಾದ ಗಾಳಿ ಬೀಸಿದಾಗ ಸೇತುವೆಯ ಸ್ಲ್ಯಾಬ್ ಮತ್ತು ಪಿಯರ್, ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Vasthu Tips ಮನೆ ಒರೆಸಲು ಹರಿದ ಬಟ್ಟೆ ಬಳಸುತ್ತೀರಾ?ಎಚ್ಚರ ಹಣ, … Continue reading Bridge Collapsesನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed