40 ಸಾವಿರ ರೂಪಾಯಿಗೆ ದುಡಿಯುತ್ತಿದ್ದ ಉರ್ಫಿ ಜಾವೇದ್ ಈಗ ಸಂಬಳ ಎಷ್ಟು?

newsics.com/ನ್ಯೂಸಿಕ್ಸ್ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್  ಸಾಮಾಜಿಕ ಮಾಧ್ಯಮದಲ್ಲಿ ಈಗ ಹೊಸ ಸೆನ್ಸೇಷನ್  ಸೃಷ್ಟಿಸಿದ್ದಾರೆ. ತಮ್ಮ ಮಾದಕ ನೋಟದಿಂದಲೇ ಎಲ್ಲರನ್ನೂ ಬೆರಗುಗೊಳಿಸುವ ಉರ್ಪಿ ಜಾವೇದ್, ಆಗಾಗೊಮ್ಮೆ ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಳ್ಳುವ ಪೋಸ್ಟ್ ಗಳ ಮೂಲಕ ನಿರಂತವಾಗಿ ಸುದ್ದಿಯಲ್ಲಿ ಇರುತ್ತಾರೆ. ಕಿರುತೆರೆ ನಟಿ ಕಮ್ ಮಾಡೆಲ್ ಉರ್ಫಿ ಜಾವೇದ್ ಹೆಚ್ಚಾಗಿ ಸದ್ದು ಮಾಡಿರುವುದೇ ತಮ್ಮ ಡ್ರೆಸ್‌ಗಳ ಮೂಲಕ. ಚಿತ್ರವಿಚಿತ್ರವಾದ ತರಹೇವಾರಿ ಡ್ರೆಸ್‌ ಗಳನ್ನ ತೊಡುವುದರಲ್ಲಿ ಉರ್ಫಿ ಜಾವೇದ್ ಸದಾ ಮುಂದು. ಈಗಾಗಲೇ ತಮ್ಮ … Continue reading 40 ಸಾವಿರ ರೂಪಾಯಿಗೆ ದುಡಿಯುತ್ತಿದ್ದ ಉರ್ಫಿ ಜಾವೇದ್ ಈಗ ಸಂಬಳ ಎಷ್ಟು?